rcb name change 2024 ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ರ್ಸಿಬಿ ತಂಡದ ಅನ್ಬಾಕ್ಸ್ ಕಾರ್ಯಕ್ರಮದಲ್ಲಿ ಆರ್ಸಿಬಿ ತಂಡದ ಮಾಜಿ ನಾಯಕರಾದಂತಹ ನಾಯಕ ವಿರಾಟ್ ಕೊಹ್ಲಿ ಅವರು ಕನ್ನಡದಲ್ಲಿ ಮಾತನಾಡಿದ್ದಾರೆ.
ಕಿಂಗ್ ಕೊಹ್ಲಿ ವೇದಿಕೆಯಲ್ಲಿ ಮಾತನಾಡುತ್ತಾ ಇವರು ಇದು ಆರ್ಸಿಬಿಯ ಹೊಸ ಅಧ್ಯಾಯ ಎಂದು ತಿಳಿಸಿದ್ದಾರೆ ಇದರೊಂದಿಗೆ ಈ ವೇಳೆ ಕಾರ್ಯಕ್ರಮದಲ್ಲಿ ನೆರೆದಿದ್ದ ಅಭಿಮಾನಿಗಳು ಶಳ್ಳೆ ಚಪ್ಪಾಳೆ ಯೊಂದಿಗೆ ಕೊಯ್ಲಿಯನ್ನು ಕೊಂಡಾಡಿದ್ದಾರೆ Bangalore ಅಲ್ಲ ಇನ್ಮುಂದೆ ರಾಯನ್ ಚಾಲೆಂಜರ್ಸ್ ಬೆಂಗಳೂರು ಎಂದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಮ್ಮ ತಂಡ rcb name change 2024
ಎಲ್ಲಾ ನಿರೀಕ್ಷೆಯಂತೆ ಅನ್ ಬಾಕ್ಸ್ ಕಾರ್ಯಕ್ರಮದಲ್ಲಿ ಆರ್ಸಿಬಿ ತಂಡವನ್ನು ಹೆಸರನ್ನು ಬದಲಾವಣೆ ಮಾಡಿಕೊಂಡಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರ್ ಇದರಿಂದ ಇನ್ನು ಮುಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂಬ ಹೆಸರಿನಿಂದ ಬದಲಾಗಿದೆ.
ಇದರಂತೆ ಈ ಕುರಿತು ಕ್ಸ್ ನಲ್ಲಿ ಪೋಸ್ಟ್ ಹಾಕಿಸಿರುವ ಆರ್ಸಿಬಿ ನಾವು ಪ್ರೀತಿಸುವ ನಗರವಿದು ನಾವು ಸ್ವೀಕರಿಸುವ ಪರಂಪರೆ ಹಾಗೂ ಇದು ನಮ್ಮೆಲ್ಲರ ಹೊಸ ಅಧ್ಯಾಯ ಸಮಯ. ಎಂದು ನಿಮಗೆ ಪ್ರಸ್ತುತಪಡಿಸಲಾಗುತ್ತದೆ.
ಟ್ರೋಫಿ ಗೆದ್ದಾ ಮಹಿಳಾ ತಂಡ rcb name change 2024
ಇದರ ಜೊತೆಗೆ ಈಗ ಇರುವ ಹೆಸರು ಬದಲಾಗಿರುವ ಲೋಗೋ ಮತ್ತು ನೀಲಿ ಬಣ್ಣ ಹೊಸ ಜೆರ್ಸಿ ತೊಟ್ಟಿರುವ ಈ ಆರ್ಸಿಬೀ ತಂಡದ ಆಟಗಾರರು ಫೋಟೋ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಮುಂಚೆ ಡಬ್ಲ್ಯೂಪೀಎಲ್ 2024 ಟ್ರೋಫಿ ಗೆದ್ದ ಮಹಿಳಾ ಆಟಗಾರ್ತಿಯರಿಗೆ ಎಲ್ಲಾ ಪುರುಷ ತಂಡವು ಕಾರ್ಯಕ್ರಮದಲ್ಲಿ ಭವ್ಯವಾಗಿ ಸ್ವಾಗತ ಕೋರಿದ್ದು ನಂತರ ಟ್ರೋಫಿ ಹಿಡಿದು ಮಹಿಳಾ ತಂಡದ ನಾಯಕಿ ಫೀಲ್ಡಿಗೆ ಎಂಟ್ರಿ ಕೊಡುತ್ತಾರೆ.
Read More : ಹೆಣ್ಣು ಮಗಳ ಉಜ್ವಲ ಭವಿಷ್ಯಕ್ಕೆ ಸರ್ಕಾರದಿಂದ ಮತ್ತೊಂದು ಯೋಜನೆ!
ಇನ್ನು ಹೆಚ್ಚಿನ ಜಾಬ್ಸ್ ಮಾಹಿತಿಗಳಿಗಾಗಿ ನೀವು ಈ ಒಂದು ಕೆಳಗೆ ನೀಡಿರುವ ಟೆಲಿಗ್ರಾಂ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ದೈನಂದಿನ ಅಪ್ಡೇಟ್ಗಳನ್ನು ನೀವು ಪಡೆದ ಪಡೆಯಬಹುದಾಗಿದೆ