ಎಲ್ಲಾ ರೈತರಿಗೆ ಕೃಷಿ ಭೂಮಿ ಮಂಜೂರಾತಿ!! ಈ ಜಿಲ್ಲೆಗಳ ರೈತರಿಗೆ ಹಕ್ಕುಪತ್ರ ಬಿಡುಗಡೆ!! | best bakar hukum scheme karnataka

bakar hukum scheme karnataka ಕರ್ನಾಟಕ ರಾಜ್ಯದಲ್ಲಿ ಸರಕಾರಿ ಅರಣ್ಯದ ಹತ್ತಿರದಲ್ಲಿ ಕೃಷಿ ಮಾಡುತ್ತಿರುವ ಎಲ್ಲ ರೈತರಿಗೂ ಕೂಡ ಅರಣ್ಯ ಇಲಾಖೆ ಕಡೆಯಿಂದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅಂತಹ ರೈತರಿಗೆ ಕಂದಾಯ ಸಚಿವರು ಇದೀಗ ಗುಡ್ ನ್ಯೂಸ್ ನೀಡಿದ್ದಾರೆ.

ರಾಜ್ಯದ ಅರಣ್ಯ ಹಾಗೂ ಕಂದಾಯ ಜಂಟಿ ಸರ್ವೆ ನಡೆಸುವ ಮೂಲಕ ರೈತರು ಈ ಸಮಸ್ಯೆಗಳನ್ನು ರೈತರ ಸಮಸ್ಯೆಗಳಿಗೆ ಅಂತ್ಯ ಹಾಕುವ ಭರವಸೆಯನ್ನು ನೀಡಲಾಗಿದೆ ಇದರೊಂದಿಗೆ ಈ ಸಂಬಂಧದ ಮೂಲಕ ಸರಕಾರವು ಅಧಿಕೃತ ಅಧಿಸೂಚನೆಗಳನ್ನು ಹೊರಡಿಸಿದ್ದು ಈಗಾಗಲೇ ರಾಜ್ಯದಲ್ಲಿ ಜಂಟಿ ಸರ್ವೆ ಕೂಡ ಆರಂಭವಾಗಿದೆ.

ಡಿ ನೋಟಿಫಿಕೇಶನ್ ಮಾಡಲು ಅರಣ್ಯ ಇಲಾಖೆ ಸಿದ್ದತೆ. bakar hukum scheme karnataka

ಸರಕಾರದ ಜಂಟಿ ಸರ್ವೆ ಇಲಾಖೆಯಿಂದ ರೈತರ ಭೂಮಿಯ ಬಗ್ಗೆ ಖಚಿತ ಮಾಹಿತಿಗಳನ್ನು ತಿಳಿಯಲಿದ್ದು ಒಂದು ವೇಳೆ ಅರಣ್ಯ ಇಲಾಖೆಯು ಕಂದಾಯ ಭೂಮಿಯನ್ನು ತಪ್ಪಾಗಿ ನಮೂದಿಸಿದ್ದರೆ ಅಥವಾ ನೋಟಿಫೈ ಮಾಡಿರುವುದು ಜಂಟಿ ಸರ್ವೆ ಹಾಗೂ ಡ್ರೋನ್ ಸರ್ವೆಯಿಂದ ಖಚಿತವಾದಲ್ಲಿ ಅಂತಹ ಭೂಮಿಯನ್ನು ಮಾಡಲು ಅರಣ್ಯ ಇಲಾಖೆಗೆ ಮನವಿಯನ್ನು ಸಲ್ಲಿಸಲಾಗುತ್ತದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದ್ದಾರೆ.

ಇದರೊಂದಿಗೆ ತಿಳಿಸಿದ ಇವರು ಜಂಟಿ ಸರ್ವೆ ಬಳಿಕ ಕಂದಾಯ ಜಮೀನು ಹಾಗೂ ಅರಣ್ಯ ಜಮೀನು, ಇದರ ಗಡಿಗಳನ್ನು ನಿಖರವಾಗಿ ಗುರುತಿಸಲು ಸೂಚನೆ ನೀಡಿದ್ದು ಗಡಿ ಗುರುತಿಸಿದ ನಂತರವೇ ಅಂತಹ ಜಮೀನಿನಲ್ಲಿ ಕೃಷಿ ಚಟುವಟಿಕೆಯು ನಡೆಯುತ್ತಿದ್ದರೆ ಅಂತಹ ರೈತರಿಗೆ ರೈತ ಸಾಗುವಳಿ ಚೀಟಿಯನ್ನು ನೀಡಲಾಗುತ್ತದೆ ಇದರೊಂದಿಗೆ ಫಾರಂ 57ರ ಅಡಿಯ ಪ್ರಕಾರ ಅರ್ಹ ರೈತರು ಅರ್ಜಿ ಸಲ್ಲಿಸಿದರು ಕೂಡ ಬಕರ್ ಹುಕುಮ್ ಮೂಲಕ ಭೂಮಿ ಮಂಜೂರು ಮಾಡಲಾಗುವುದು ಎಂದು ತಿಳಿಸಲಾಗಿದೆ.

ಸರ್ವೆ ಕಾರ್ಯ ಆರಂಭ. bakar hukum scheme karnataka

ರಾಜ್ಯದಲ್ಲಿ ಕಳೆದ ಎರಡು ತಿಂಗಳ ಗಳಿಂದ ಎಲ್ಲಾ ಕಡೆ ಜಂಟಿ ಸರ್ವೆ ಕಾರ್ಯವು ಪ್ರಗತಿಯಲ್ಲಿದ್ದು, ಚಿಕ್ಕಬಳ್ಳಾಪುರ ಚಾಮರಾಜನಗರ ಕೊಡಗು ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಭೂ ಮಾಪಕರು ಹಾಗೂ ಪರವಾನಗಿ ಹೊಂದಿರುವಂತಹ ಭೂಮಾಪಕರ ಸಹಾಯಗಳಿಂದ ಸರ್ವೆ ಕೆಲಸವನ್ನು ಆರಂಭಿಸಲಾಗಿದೆ.

ಈ ಕಾರ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಾಗಿ ಗುರುತಿಸಿರುವ ಸಂಬಂಧ ಪಟ್ಟ ಹೆಚ್ಚು ಸಮಸ್ಯೆಗಳಿರುವ ಚಿಕ್ಕಮಗಳೂರು ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಆದ್ಯತೆಯ ಮೇರೆಯಂತೆ ಭೂಮಾಪಕರನ್ನು ತುರ್ತು ನಿಯಜನೆಗೊಳಿಸಿ ಜಂಟಿಯಾಗಿ ಸರ್ವೆ ಕೆಲಸ ಮುಗಿಸಲು ವೇಗ ನೀಡಲಾಗಿದೆ ಇದರೊಂದಿಗೆ ಪ್ರತಿ ಜಿಲ್ಲೆಯ ಜಮೀನನ್ನು ಸರ್ವೆ ನಡೆಸಲು ಡ್ರೋನ್ ಸರ್ವೇ ಮೂಲಕ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದ್ದಾರೆ

bakar hukum scheme karnataka

 Read More : ಹೆಣ್ಣು ಮಗಳ ಉಜ್ವಲ ಭವಿಷ್ಯಕ್ಕೆ ಸರ್ಕಾರದಿಂದ ಮತ್ತೊಂದು ಯೋಜನೆ!

ಇನ್ನು ಹೆಚ್ಚಿನ ಜಾಬ್ಸ್ ಮಾಹಿತಿಗಳಿಗಾಗಿ ನೀವು ಈ ಒಂದು ಕೆಳಗೆ ನೀಡಿರುವ ಟೆಲಿಗ್ರಾಂ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ದೈನಂದಿನ ಅಪ್ಡೇಟ್ಗಳನ್ನು ನೀವು ಪಡೆದ ಪಡೆಯಬಹುದಾಗಿದೆ

https://news.google.com/publications/CAAqBwgKMLGppwwww7G1BA?ceid=IN:en&oc=3

ಇಲ್ಲಿ ಕ್ಲಿಕ್ ಮಾಡಿ 

Leave a Comment