ಸರ್ಕಾರದಿಂದ ಅಂಗವಿಕಲರಿಗೆ ಉಚಿತ ‘ದ್ವಿಚಕ್ರ’ ವಾಹನ ವಿತರಣೆ | free viklang scooty yojana 2023

free viklang scooty yojana ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಇವರು ಇತ್ತೀಚೆಗೆ ನಡೆದ ಸಂಪುಟ ಸಭೆಯ ಕಾರ್ಯಕ್ರಮದಲ್ಲಿ ಕೆಲವು ಮಹತ್ವವಾಗಿರುವ ನಿರ್ಧಾರವನ್ನು ತೆಗೆದುಕೊಂಡಿದ್ದು ಈ ಸಂಪುಟ ಸಭೆಯಲ್ಲಿ ಮುಖ್ಯವಾಗಿ ಅಂಗವಿಕಲರು ಎಂದು ಕರೆಸಿಕೊಳ್ಳುವವರಿಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಇವರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ ಈ ವರ್ಷ 202324ನೇ ಸಾಲಿನಲ್ಲಿ ಅಂಗವಿಕಲರು ಅವರಿಗೆ ಸುಮಾರು 36 ಕೋಟಿ ರೂಪಾಯಿಗಳು ವೆಚ್ಚದಲ್ಲಿ 4000ಕ್ಕೂ ಹೆಚ್ಚಾಗಿ ಯಂತ್ರ ಚಾಲಿತ ದ್ವಿಚಕ್ರ ವಾಹನವನ್ನು ಖರೀದಿಸಿ ವಿತರಿಸಲು ಅನುಮತಿಯನ್ನು ನೀಡಲಾಗಿತ್ತು ಇದು ಅಂಗವಿಕಲರಿಗೆ ಶುಭ ಸುದ್ದಿ ಎಂದು ಹೇಳಬಹುದಾಗಿದೆ.

ಅಂಗವಿಕಲರಿಗೆ ಉಚಿತ ದ್ವಿಚಕ್ರ ವಾಹನ ವಿತರಣೆ free viklang scooty yojana

ಕರ್ನಾಟಕ ಸರ್ಕಾರದ ವತಿಯಿಂದ ಹೊಸ ಯೋಜನೆಯನ್ನು ಸಿದ್ದರಾಮಯ್ಯರವರು ಅನುಷ್ಠಾನ ಮಾಡಲು ಸಿದ್ಧರಾಗಿತ್ತು ರಾಜ್ಯ ಸರ್ಕಾರದ ಯೋಜನೆಗಳ ಅಡಿಯಲ್ಲಿ ಅಂಗವಿಕಲರಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಂಪುಟ ಸಭೆಗಳಲ್ಲಿ ಈ ನಿರ್ಧಾರವನ್ನು ಕೈಗೊಂಡಿದ್ದು ಇದು ಅಂಗವಿಕಲರಿಗೆ ಅನುಕೂಲವಾಗಲು ಸಹಾಯವಾಗಿರುತ್ತದೆ ಅಂತೆಯೇ ನಾಲ್ಕು ಸಾವಿರ ಯಂತ್ರ ಚಾರಿತ ದ್ವಿಚಕ್ರ ವಾಹನವನ್ನು ಖರೀದಿಸಿ ಇದನ್ನು ಅಂಗವಿಕಲರಿಗೆ ವಿತರಣೆ ಮಾಡಲಾಗುವುದು ಇದರಂತೆಯೇ ಈ ವಾಹನಗಳನ್ನು ಅಂತೆ ಯೋಜನೆಯನ್ನು ಪಡೆಯಲು ಅಂಗವಿಕಲರು ಹತ್ತಿರದ ಗ್ರಾಮ ಪಂಚಾಯಿತಿ ಅಥವಾ ನಾಡಕಚೇರಿಗೆ ತೆರಳಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

17 ನಗರಗಳಲ್ಲಿ 750 ಕೋಟಿ ವೆಚ್ಚ free viklang scooty yojana

ಇದರೊಂದಿಗೆ ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆಯಲ್ಲಿ ಎಲ್ಲಾ ಗೌಧಾಮಗಳ ಸುಮಾರು 12 ಕೋಟಿ ವೆಚ್ಚದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಸಚಿವ ಸಂಪುಟವು ನಿರ್ಧರಿಸಿದ್ದು ಇದರೊಂದಿಗೆ ಗದಗ ಹಾಗೂ ಬೇಟೆಗೆ ನಗರಸಭೆಗೆ ಅಮೃತ ಎರಡು ಯೋಜನೆ ಅಡಿಯಲ್ಲಿ ಸುಮಾರು 34 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಸಂಪುಟವು ಅನುಮತಿ ನೀಡಿದೆ ಇದರೊಂದಿಗೆ 1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ನಗರದಲ್ಲಿ ಮುಖ್ಯವಾಗಿ 17 ನಗರಗಳಲ್ಲಿ 750 ಕೋಟಿ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆ ಹಾಗೂ ಉನ್ನತೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

free viklang scooty yojana

Read More : ಹೆಣ್ಣು ಮಗಳ ಉಜ್ವಲ ಭವಿಷ್ಯಕ್ಕೆ ಸರ್ಕಾರದಿಂದ ಮತ್ತೊಂದು ಯೋಜನೆ!

ಇನ್ನು ಹೆಚ್ಚಿನ ಜಾಬ್ಸ್ ಮಾಹಿತಿಗಳಿಗಾಗಿ ನೀವು ಈ ಒಂದು ಕೆಳಗೆ ನೀಡಿರುವ ಟೆಲಿಗ್ರಾಂ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ದೈನಂದಿನ ಅಪ್ಡೇಟ್ಗಳನ್ನು ನೀವು ಪಡೆದ ಪಡೆಯಬಹುದಾಗಿದೆ

https://whatsapp.com/channel/0029VaAeeAP0lwgvqezHMq0J

ಇಲ್ಲಿ ಕ್ಲಿಕ್ ಮಾಡಿ 

Leave a Comment