ಪಂಚಾಯತಿಯಲ್ಲಿ ರೈತರಿಗೆ ಸಿಗಲಿದೆ 2 ಲಕ್ಷ ರೂಪಾಯಿ ಸಹಾಯಧನ | grama panchayat scheme in karnataka 2024

grama panchayat scheme in karnataka ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಎಲ್ಲಾ ರಾಜ್ಯದ ಜನರಿಗೂ ಕೂಡ ತಮ್ಮ ಜೀವನ ಹಾಗೂ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರವು ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಮತ್ತು ಸಾಮಾಜಿಕ ಭದ್ರತೆಗಳನ್ನು ಬಲಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ಯೋಜನೆಯನ್ನು ಜಾರಿಗೆ ತಂದಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ grama panchayat scheme in karnataka

ಈ ಯೋಜನೆಯ ಮೂಲಕ ಪಶು ಶೆಡ್ ಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪಶುಸಂಗೋಪನೆಯಲ್ಲಿ ಆಸಕ್ತಿ ಇರುವ ಜನರಿಗೆ ಅಗತ್ಯಕ್ಕೆ ಅನುಗುಣವಾಗಿ ಯೋಜನೆಗಳ ಮೂಲಕ ಪಶುಗಳನ್ನು ಸಹಕರಿಸಿ ಅವಕಾಶ ನೀಡಲಾಗುತ್ತದೆ.

ಹಾಗೆ ಈ ಯೋಜನೆಯ ಮೂಲಕ ಗೋಶಾಲೆಗೆ ಅರ್ಜಿ ಸಲ್ಲಿಸುವ ಎಲ್ಲಾ ಆರ್ಧಿಕಾರರು ಕೂಡ ನಿಮ್ಮ ಹತ್ತಿರದ ಬ್ಯಾಂಕ್ ಗೆ ತೆರಳಿ ಅರ್ಜುನ ಮನೆಯನ್ನು ಭರ್ತಿ ಮಾಡಬೇಕಾಗುತ್ತದೆ ಹಾಗೆ ಅಲ್ಲಿ ಕೇಳಲಾಗಿರುವ ಸಂಬಂಧ ಪಟ್ಟ ಮಾಹಿತಿಗಳೊಂದಿಗೆ ದಾಖಲೆಗಳನ್ನು ನಂತರ ಇವುಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲ ನಡೆಸಿ ಅನುಮೋದನೆಯನ್ನು ನೀಡಲಾಗುತ್ತದೆ.

grama panchayat scheme in karnataka

 Read More : ಹೆಣ್ಣು ಮಗಳ ಉಜ್ವಲ ಭವಿಷ್ಯಕ್ಕೆ ಸರ್ಕಾರದಿಂದ ಮತ್ತೊಂದು ಯೋಜನೆ!

ಇನ್ನು ಹೆಚ್ಚಿನ ಜಾಬ್ಸ್ ಮಾಹಿತಿಗಳಿಗಾಗಿ ನೀವು ಈ ಒಂದು ಕೆಳಗೆ ನೀಡಿರುವ ಟೆಲಿಗ್ರಾಂ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ದೈನಂದಿನ ಅಪ್ಡೇಟ್ಗಳನ್ನು ನೀವು ಪಡೆದ ಪಡೆಯಬಹುದಾಗಿದೆ

https://news.google.com/publications/CAAqBwgKMLGppwwww7G1BA?ceid=IN:en&oc=3

ಇಲ್ಲಿ ಕ್ಲಿಕ್ ಮಾಡಿ 

Leave a Comment