ಇಂತಹ ವಿದ್ಯಾರ್ಥಿಗಳಿಗೆ 35,000/- ರೂ ವಿದ್ಯಾರ್ಥಿ ವೇತನ | best lakshmi hebbalkar scholorship

lakshmi hebbalkar scholorship ಮೆಟ್ರಿಕ್ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ 35 ಸಾವಿರದವರೆಗೆ ಪ್ರೋತ್ಸಾಹ ಧನವನ್ನು ನೀಡಲು ಸರಕಾರ ಮುಂದಾಗಿದ್ದು ಆದಷ್ಟು ಬೇಗ ಎಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ

ಯಾರೆಲ್ಲಾ ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದು lakshmi hebbalkar scholorship

ಹತ್ತನೇ ತರಗತಿ ಹಾಗೂ ತರಗತಿಯಲ್ಲಿ ಪಾಸಾದ ಎಲ್ಲಾ ವಿದ್ಯಾರ್ಥಿಗಳಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯು ಈ ಪ್ರೋತ್ಸಾಹ ಧನ ನೀಡುತ್ತಿದೆ.

ಅರ್ಹತೆಗಳು ಏನಿರಬೇಕು 
  • ಯಾವುದೇ ಶಿಕ್ಷಣವನ್ನು ಪ್ರಥಮ ಶ್ರೇಣಿಯಲ್ಲಿ ಪಾಸ್ ಆಗಿರಬೇಕು
  • ಗರಿಷ್ಠ 35 ವರ್ಷ ಮೀರಿರಬಾರದು
  • ಅಂತಿಮ ವರ್ಷದಲ್ಲಿರುವವರಿಗೆ ಈ ವಿದ್ಯಾರ್ಥಿ ವೇತನ ಅನುಸರಿಸುವುದಿಲ್ಲ
ಎಷ್ಟು ಪ್ರೋತ್ಸಾಹ ಧನ ಸಿಗುತ್ತದೆ 
  • ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಕೋರ್ಸ್ ಗೆ 20,000
  • ಪದವಿ ವಿದ್ಯಾರ್ಥಿಗಳಿಗೆ 25,000
  • ಸ್ನಾತಕೋತರ ಪದವಿ ವಿದ್ಯಾರ್ಥಿಗಳಿಗೆ 30,000
  • ಇಂಜಿನಿಯರಿಂಗ್ ಅಥವಾ ಮೆಡಿಕಲ್ ಕೋರ್ಸ್ ವಿದ್ಯಾರ್ಥಿಗಳಿಗೆ 35,000
ಅರ್ಜಿ ಸಲ್ಲಿಸುವುದು ಹೇಗೆ lakshmi hebbalkar scholorship

ನಿಮ್ಮ ಹತ್ತಿರದ ಸೇವಾ ಸಿಂಧು ಸೆಂಟರಿಗೆ ಭೇಟಿ ನೀಡಿ ನೀವು ಸಲ್ಲಿಸಬಹುದಾಗಿದೆ

lakshmi hebbalkar scholorship

Read More : ಹೆಣ್ಣು ಮಗಳ ಉಜ್ವಲ ಭವಿಷ್ಯಕ್ಕೆ ಸರ್ಕಾರದಿಂದ ಮತ್ತೊಂದು ಯೋಜನೆ!

ಇನ್ನು ಹೆಚ್ಚಿನ ಜಾಬ್ಸ್ ಮಾಹಿತಿಗಳಿಗಾಗಿ ನೀವು ಈ ಒಂದು ಕೆಳಗೆ ನೀಡಿರುವ ಟೆಲಿಗ್ರಾಂ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ದೈನಂದಿನ ಅಪ್ಡೇಟ್ಗಳನ್ನು ನೀವು ಪಡೆದ ಪಡೆಯಬಹುದಾಗಿದೆ

https://whatsapp.com/channel/0029VaAeeAP0lwgvqezHMq0J

ಇಲ್ಲಿ ಕ್ಲಿಕ್ ಮಾಡಿ 

Leave a Comment