ಸ್ವಯಂ ಉದ್ಯೋಗʼಕ್ಕೆ ಸರ್ಕಾರದಿಂದ 1ಲಕ್ಷ ರೂಪಾಯಿ ಸಹಾಯಧನ | best loan scheme for business in india 2024

loan scheme for business in india 2024 ಸ್ವಂತ ಉದ್ಯಮವನ್ನು ಆರಂಭಿಸಲು ಹಾಗೂ ಸಾಲ ಪಡೆಯಲು ಅರ್ಹ ಜನರಿಂದ ಅರ್ಜಿ ಕರೆಯಲಾಗಿದೆ ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಹತೆಗಳ ಬಗ್ಗೆ ಅರ್ಜಿ ಸಲ್ಲಿಸುವುದು ಹೇಗೆ ಕೊನೆಯ ದಿನಾಂಕ ಏನಾಗಿರುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯೋಣ?

ಸ್ವಂತ ಉದ್ಯೋಗ ಮಾಡಲು ಕಡಿಮೆ ಬಡ್ಡಿಯಲ್ಲಿ ಸಾಲ loan scheme for business in india 2024

ರಾಜ್ಯದ  ಅಲ್ಪಸಂಖ್ಯಾತ ಸಮುದಾಯವು ಉದ್ಯೋಗ ಮಾಡಲು ಅವುಗಳಿಗೆ ಪ್ರೋತ್ಸಾಹಿಸಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ನೀಡುವ ಹೊಸ ಯೋಜನೆಯನ್ನು ಘೋಷಿಸಿದ್ದು ಇದರಿಂದ ಅಲ್ಪಸಂಖ್ಯಾತರಿಗೆ ವಿವಿಧ ಉದ್ಯಮಗಳನ್ನು ಮಾಡಲು ಹಣಕಾಸಿನ ನೆರವು ಲಭಿಸುವಂಥಾಗಿದೆ.

ಯಾರೆಲ್ಲ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು loan scheme for business in india 2024
  • ಅರ್ಜಿ ಸಲ್ಲಿಸುವ ಅಭ್ಯರ್ಥಿ ಕರ್ನಾಟಕದ ನಿವಾಸಿ ಆಗಬೇಕು
  • ಕರ್ನಾಟಕದಿಂದ ಗುರುತಿಸಿದಲ್ಪಟ್ಟ ಅಲ್ಪಸಂಖ್ಯಾತ ಸಮುದಾಯ ಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
  • ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ ವಯಸ್ಸು 55 ವರ್ಷ ಮೀರಿರಬಾರದು
  • ಕುಟುಂಬದ ಆದಾಯ ಒಟ್ಟು 81,000 ಕ್ಕಿಂತ ಮೀರಿರಬಾರದು ಹಾಗೆ ನಗರ ಪ್ರದೇಶಗಳಲ್ಲಿ ಒಂದು ಲಕ್ಷದ ಮೂವತ್ತು ಸಾವಿರಕ್ಕಿಂತ ಮೀರಿರಬಾರದು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಯಾವುದೇ ಕೇಂದ್ರ ಅಥವಾ ರಾಜ್ಯ ಸರ್ಕಾರದ ಸರ್ಕಾರಿ ಉದ್ಯೋಗಿ ಆಗಿರಬಾರದು.

loan scheme for business in india 2024

 Read More : ಹೆಣ್ಣು ಮಗಳ ಉಜ್ವಲ ಭವಿಷ್ಯಕ್ಕೆ ಸರ್ಕಾರದಿಂದ ಮತ್ತೊಂದು ಯೋಜನೆ!

ಇನ್ನು ಹೆಚ್ಚಿನ ಜಾಬ್ಸ್ ಮಾಹಿತಿಗಳಿಗಾಗಿ ನೀವು ಈ ಒಂದು ಕೆಳಗೆ ನೀಡಿರುವ ಟೆಲಿಗ್ರಾಂ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ದೈನಂದಿನ ಅಪ್ಡೇಟ್ಗಳನ್ನು ನೀವು ಪಡೆದ ಪಡೆಯಬಹುದಾಗಿದೆ

https://whatsapp.com/channel/0029VaAeeAP0lwgvqezHMq0J

ಇಲ್ಲಿ ಕ್ಲಿಕ್ ಮಾಡಿ 

Leave a Comment