ಪ್ರೇರಣಾ ಯೋಜನೆಯಡಿಯಲ್ಲಿ ಸಹಾಯಧನಕ್ಕೆ ಅರ್ಜಿ ಆಹ್ವಾನ | best micro loans scheme 2023

micro loans scheme ಕರ್ನಾಟಕದಲ್ಲಿ ಸಮಾಜ ಕಲ್ಯಾಣ ಇಲಾಖೆಯು ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯು ಈ ವರ್ಗಕ್ಕೆ ಸೇರಿದ ನೊಂದಾಯಿತ ಮಹಿಳೆಯ ಸ್ವಸಹಾಯ ಸಂಘಗಳಿಗೆ ಪ್ರೇರಣಾ ಯೋಜನೆಯಡಿ ಸಹಾಯಧನವನ್ನು ಇದರೊಂದಿಗೆ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಡೆ ತಿಳಿಯೋಣ.

ಈ ಯೋಜನೆ ಮೂಲಕ ಎಷ್ಟು ಸಹಾಯಧನ ಪಡೆಯಬಹುದು? micro loans scheme

ಮುಖ್ಯವಾಗಿ ಈ ಯೋಜನೆಯಲ್ಲಿ ನೊಂದಾಯಿತ ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಾಗಿ ಅಥವಾ ಸ್ವಾಯುದ್ಯೋಗ ಆರಂಭಿಸಲು ಸಹಾಯಧನ ಹಾಗೂ ಸಾಲದ ಸೌಲಭ್ಯ ನೀಡಲಾಗುತ್ತದೆ ಒಂದುವರೆ ಲಕ್ಷ ಸಹಾಯಧನ ನೀಡುವುದರ ಜೊತೆಗೆ ಬಾಕಿ ಉಳಿದ ಒಂದು ಲಕ್ಷಕ್ಕೆ ಶೇಕಡ ನಾಲ್ಕರಷ್ಟು ಬಡ್ಡಿ ದರದಲ್ಲಿ ಸಾಲ ಒದಗಿಸಲಾಗುತ್ತದೆ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು? micro loans scheme
  • ಅರ್ಜಿ ಸಲ್ಲಿಸಲು ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಬೇಕಾಗುತ್ತದೆ
  •  ಆದಾಯದ ಮಿತಿ ಗ್ರಾಮೀಣ ಪ್ರದೇಶದಲ್ಲಿ ಒಂದುವರೆ ಲಕ್ಷ ಹಾಗೂ ನಗರ ಪ್ರದೇಶದಲ್ಲಿ 2 ಲಕ್ಷ ಒಳಗಡೆ ಇರಬೇಕು.
  • ಸಂಘವು ನೊಂದಾಯಿಣಿಯಾಗಿದ್ದು ಕನಿಷ್ಠ 10 ಜನ ಸದಸ್ಯರನ್ನು ಒಳಗೊಂಡಿರಬೇಕು
  • ಕುಟುಂಬದ ಪಡಿತರ ಚೀಟಿ ಹಾಗೂ ಬ್ಯಾಂಕ್ ಪಾಸ್ ಬುಕ್ ಆಧಾರ ಕಾರ್ಡ್
ಅರ್ಜಿ ಸಲ್ಲಿಸುವುದು ಹೇಗೆ? micro loans scheme

ಅರ್ಹಸ್ವಸಾಯ ಗುಂಪಿನ ಸದಸ್ಯರು ಕೊನೆಯ ದಿನಾಂಕದೊಳಗೆ ಗ್ರಾಮ ಒನ್ ಅಥವಾ ಬೆಂಗಳೂರು ಅಥವಾ ಕಂಪ್ಯೂಟರ್ ಸೆಂಟರ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಇದರೊಂದಿಗೆ ಸಹಾಯವಾಣಿಗೆ 9482300400  ಕರೆ ಮಾಡಿ ಅರ್ಜಿಯ ಕುರಿತು ಮಾಹಿತಿಯನ್ನು ಪಡೆಯಬಹುದಾಗಿದೆ.

micro loans scheme

Read More : ಹೆಣ್ಣು ಮಗಳ ಉಜ್ವಲ ಭವಿಷ್ಯಕ್ಕೆ ಸರ್ಕಾರದಿಂದ ಮತ್ತೊಂದು ಯೋಜನೆ!

ಇನ್ನು ಹೆಚ್ಚಿನ ಜಾಬ್ಸ್ ಮಾಹಿತಿಗಳಿಗಾಗಿ ನೀವು ಈ ಒಂದು ಕೆಳಗೆ ನೀಡಿರುವ ಟೆಲಿಗ್ರಾಂ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ದೈನಂದಿನ ಅಪ್ಡೇಟ್ಗಳನ್ನು ನೀವು ಪಡೆದ ಪಡೆಯಬಹುದಾಗಿದೆ

https://whatsapp.com/channel/0029VaAeeAP0lwgvqezHMq0J

ಇಲ್ಲಿ ಕ್ಲಿಕ್ ಮಾಡಿ 

Leave a Comment