ರಾಜ್ಯದ ಎಲ್ಲಾ ರೈತರಿಗೆ ಉಚಿತ ಅಣಬೆ ಬೆಳೆಯಲು ತರಬೇತಿಗೆ ಅರ್ಜಿ ಆಹ್ವಾನ | best mushroom farming in karnataka 2024

mushroom farming in karnataka ಕೆನರಾ ಬ್ಯಾಂಕ್ ನಿಂದ ಸ್ವ ಉದ್ಯೋಗ ತರಬೇತಿ ಸಂಸ್ಥೆ ಶಿವಮೊಗ್ಗ ಜಿಲ್ಲೆಯ ಕೇಂದ್ರದಿಂದ ಉಚಿತ ಅಣಬೆ ಬೇಸಾಯ ಹಾಗೂ ಜೇನು ಸಾಕಾಣಿಕೆ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಕರೆಯಲಾಗಿದೆ.

ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿದವರು ಹಾಗೂ ತಮ್ಮಲ್ಲಿ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿ ಇರುವ ಎಲ್ಲಾ ಅಭ್ಯರ್ಥಿಗಳು ಕೂಡ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.  ಈ ಒಂದು ತರಬೇತಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ತರಬೇತಿಗೆ ಯಾರೆಲ್ಲಾ ಭಾಗವಹಿಸಬಹುದು ಇದರೊಂದಿಗೆ ಇವುಗಳ ಸಂಪೂರ್ಣ ಮಾಹಿತಿಯನ್ನು ಈ ಕೆಳಗಡೆ ತಿಳಿಸಲಾಗಿದೆ.

ಈ ತರಬೇತಿಯನ್ನು ಭಾಗವಹಿಸಲು ಬೇಕಾಗುವ ಅರ್ಹತೆಗಳೇನು? mushroom farming in karnataka

ಈ ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಗ್ರಾಮೀಣ ಭಾಗದವರಾಗಿರಬೇಕು ಇದರೊಂದಿಗೆ ಇವರು 19 ವರ್ಷದಿಂದ 44 ವರ್ಷದ ಒಳಗೆ ಇರಬೇಕು ಹಾಗೂ  ಬಿಪಿಎಲ್ ಕಾರ್ಡ್ ರೇಷನ್ ಕಾರ್ಡ್ ಹೊಂದಿರಬೇಕು

ನಂತರ ಈ ಉಚಿತ ಅಣಬೆ ಬೇಸಾಯ ಹಾಗೂ ಜೇನು ಸಾಕಾಣಿಕೆ ತರಬೇತಿಯು ದಿನಾಂಕ ಮಾರ್ಚ್ 25 ರಿಂದ 10 ದಿನಗಳ ಕಾಲ ನಡೆಯುತ್ತದೆ.

ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? mushroom farming in karnataka

ಅರ್ಹ ಅಭ್ಯರ್ಥಿಗಳು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ. ಅಭ್ಯರ್ಥಿಯ ಆಧಾರ್ ಕಾರ್ಡ್ ಪ್ರತಿ ಇದರೊಂದಿಗೆ ಕುಟುಂಬದ ರೇಷನ್ ಕಾರ್ಡ್ ಪ್ರತಿ ಹಾಗೂ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಫೋಟೋ ನಂತರ ಬ್ಯಾಂಕ್ ಪಾಸ್ ಬುಕ್ ಪ್ರತಿ ನೀಡಬೇಕಾಗುತ್ತದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೂ ತರಬೇತಿಯನ್ನು ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಾದ ಶಿವಮೊಗ್ಗ ಜಿಲ್ಲೆ ಹೊನ್ನಾಳಿಯ ಹೊಳಲೂರಿನಲ್ಲಿ ನೀಡಲಾಗುತ್ತದೆ.

mushroom farming in karnataka

 Read More : ಹೆಣ್ಣು ಮಗಳ ಉಜ್ವಲ ಭವಿಷ್ಯಕ್ಕೆ ಸರ್ಕಾರದಿಂದ ಮತ್ತೊಂದು ಯೋಜನೆ!

ಇನ್ನು ಹೆಚ್ಚಿನ ಜಾಬ್ಸ್ ಮಾಹಿತಿಗಳಿಗಾಗಿ ನೀವು ಈ ಒಂದು ಕೆಳಗೆ ನೀಡಿರುವ ಟೆಲಿಗ್ರಾಂ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ದೈನಂದಿನ ಅಪ್ಡೇಟ್ಗಳನ್ನು ನೀವು ಪಡೆದ ಪಡೆಯಬಹುದಾಗಿದೆ

https://news.google.com/publications/CAAqBwgKMLGppwwww7G1BA?ceid=IN:en&oc=3

ಇಲ್ಲಿ ಕ್ಲಿಕ್ ಮಾಡಿ 

Leave a Comment