ಹೊಸ ಪಡಿತರ ಚೀಟಿ ವಿತರಣೆಗೆ ಮಹೂರ್ತ ಫಿಕ್ಸ್! ಇಲ್ಲಿದೆ ಸಂಪೂರ್ಣ ಮಾಹಿತಿ | best new ration card application karnataka 2024

new ration card application karnataka ಸರಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವ ಹಿನ್ನೆಲೆಯಿಂದ ರೇಷನ್ ಕಾರ್ಡ್ ಗೆ ಈಗ ಬಹುಮುಖ್ಯತೆಯನ್ನು ದೊರಕುತ್ತಿದೆ ಇಂತಹ ಸಂದರ್ಭದಲ್ಲಿ ಹೊಸ ರೇಷನ್ ಕಾರ್ಡ್ ಪಡೆಯಲು ಹಲವಾರು ಕರ್ನಾಟಕದ ಜನರು ಕಾದು ಕುಳಿತಿದ್ದಾರೆ ಹಾಗೂ ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಹಾಕಿರುವ ಫಲಾನುಭವಿಗಳು ಕೂಡ ಅವರಿಗೆ ಇನ್ನೂ ಕೂಡ ರೇಷನ್ ಕಾರ್ಡ್ ತಲುಪಿಲ್ಲ ಅಂತಹ ಜನರಿಗೆ ಸರಕಾರ ಒಂದು ಗುಡ್ ನ್ಯೂಸ್ ನೀಡಿದೆ.

ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತೆ? new ration card application karnataka

ರಾಜದಾದ್ಯಂತ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31ರ ಒಳಗಡೆ ಆಗಿ ಪರಿಶೀಲನೆ ನಡೆಸಿ ಏಪ್ರಿಲ್ ಒಂದಕ್ಕೆ ಎಲ್ಲ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಮುನಿಯಪ್ಪ ಇವರು ತಿಳಿಸಿದ್ದಾರೆ, ಇದರೊಂದಿಗೆ ಅರ್ಜಿ ಸಲ್ಲಿಕೆ ಹಾಗೂ ತಿದ್ದುಪಡಿಗಳಿಗೆ ತಾಂತ್ರಿಕ ಸಮಸ್ಯೆಯಾಗುತ್ತಿದ್ದು ಹಲವರ ಆಧಾರ್ ಖಾತೆ ಲಿಂಕ್ ಆಗಿಲ್ಲ ಇದರಿಂದಾಗಿ ಐದು ಕೆಜಿ ಅಕ್ಕಿ ಫಲಾನುಭವಿಗಳಿಗೆ ತಲುಪುತ್ತಿಲ್ಲ ಅದಕ್ಕಾಗಿ ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಒಂದು ಸೂಕ್ತ ಉತ್ತರದೊಂದಿಗೆ ಪರಿಹರಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಒಟ್ಟು 57,000 ಹೊಸ ರೇಷನ್ ಕಾರ್ಡ್ ವಿತರಣೆಗೆ ಸಿದ್ಧತೆ new ration card application karnataka

ಆಹಾರ ಇಲಾಖೆ ಸಚಿವ ಮುನಿಯಪ್ಪ ಇವರು ತಿಳಿಸಿದಂತೆ ಚುನಾವಣೆ ಬಂತು ಎಂದು ಹಿಂದಿನ ಸರ್ಕಾರವು 3 ಲಕ್ಷ ಕಾಡುಗಳನ್ನು ವಿಸ್ತರಿಸಿ ಬಾಕಿ ಉಳಿಸಿಕೊಂಡಿತು ಆದರೆ ಇಲ್ಲಿಯವರೆಗೆ 57000 ಹೊಸ ಕಾರ್ಡ್ ವಿತರಿಸಲಾಗಿದೆ ಇನ್ನು ಕೂಡ ಅರ್ಜಿ ಸಲ್ಲಿಸಿದವರಿಗೆ ತುರ್ತು ಕಾರಣಕ್ಕೆ ಒಟ್ಟು 800 ಜನರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ ಮುಂದಿನ ಮಾರ್ಚ್ 31ರ ಒಳಗಡೆ ಈ ಎಲ್ಲಾ ಅರ್ಜಿಗಳನ್ನು ಪರಿಶೀಲ ನಡೆಸಿ ವಿತರಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ ನೀವೇನಾದರೂ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ ನಂತರ ಹೊಸ ರೇಷನ್ ಕಾರ್ಡ್ ನಿಮಗೆ ಸಿಗಲಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ನಮ್ಮ ವಾಟ್ಸಪ್ ಗ್ರೂಪ್ ನಲ್ಲಿ ಸಿಗಲಿದೆ ನೀವು ಈ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಬಹುದು

new ration card application karnataka

 Read More : ಹೆಣ್ಣು ಮಗಳ ಉಜ್ವಲ ಭವಿಷ್ಯಕ್ಕೆ ಸರ್ಕಾರದಿಂದ ಮತ್ತೊಂದು ಯೋಜನೆ!

ಇನ್ನು ಹೆಚ್ಚಿನ ಜಾಬ್ಸ್ ಮಾಹಿತಿಗಳಿಗಾಗಿ ನೀವು ಈ ಒಂದು ಕೆಳಗೆ ನೀಡಿರುವ ಟೆಲಿಗ್ರಾಂ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ದೈನಂದಿನ ಅಪ್ಡೇಟ್ಗಳನ್ನು ನೀವು ಪಡೆದ ಪಡೆಯಬಹುದಾಗಿದೆ

https://whatsapp.com/channel/0029VaAeeAP0lwgvqezHMq0J

ಇಲ್ಲಿ ಕ್ಲಿಕ್ ಮಾಡಿ 

Leave a Comment