ಆಧಾರ್ ಕಾರ್ಡ್ ಹೊಂದಿರುವ ವ್ಯಾಪಾರಿಗಳಿಗೆ ಸರ್ಕಾರದಿಂದ 50 ಸಾವಿರ ರೂಪಾಯಿ ಸಬ್ಸಿಡಿ ಸಾಲ ಸೌಲಭ್ಯ | pradhan mantri swanidhi scheme karnataka 2024

pradhan mantri swanidhi scheme karnataka  ಬದಿ ವ್ಯಾಪಾರಿಗಳು ಹಾಗೂ ಸಣ್ಣ ವ್ಯಾಪಾರಸ್ಥರ ಬದುಕಿಗೆ ನೆರವನ್ನು ನೀಡಲು ಸರ್ಕಾರವು ಭರವಸೆಯ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ಆಧಾರ್ ಕಾರ್ಡ್ ಹೊಂದಿರುವ ಎಲ್ಲಾ ಜನರಿಗೂ ಕೂಡ ಸುಮಾರು 50 ಸಾವಿರ ರೂಪಾಯಿಗಳಷ್ಟು ವಿಶೇಷವಾಗಿ ಸಹಾಯಧನವನ್ನು ನೀಡಲಾಗುತ್ತಿದೆ.

ಪ್ರಧಾನಮಂತ್ರಿ ಸ್ವನಿಧಿ ಯೋಜನೆ pradhan mantri swanidhi scheme karnataka

ಈಗ ಸಮಾಜದಲ್ಲಿ ನಡೆಯುತ್ತಿರುವ ಸಾಂಕ್ರಾಮಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಯೋಜನೆಯು ದೇಶದಾದ್ಯಂತ ಬೀದಿ ಬದಿಯ ವ್ಯಾಪಾರಿಗಳಿಗೆ ಜೀವನೋಪಾಯವನ್ನು ಒದಗಿಸುವ ಗುರಿಯನ್ನು ಹೊಂದಿದ್ದು ಇದು ಮೂಲತಹ ಬೀದಿ ವ್ಯಾಪಾರಿಗಳಿಗೆ ಅವರ ವ್ಯಾಪಾರವಹಿವಾಟುಗಳನ್ನು ಬೆಂಬಲಿಸುವ ಯೋಜನೆಯಾಗಿದೆ.

ಈ ಯೋಜನೆಯಲ್ಲಿ ಅರ್ಹವ್ಯಕ್ತಿಗಳು ಮೂರು ಕಂತುಗಳ ಮೂಲಕ ಸಾಲವನ್ನು ಪಡೆದು ಆರಂಭದಲ್ಲಿ ವ್ಯಕ್ತಿಗಳು 10 ಸಾವಿರ ರೂಪಾಯಿಗಳಂತೆ ನಂತರ 20,000 ಮುಂದಕ್ಕೆ 50,000ಗಳಂತೆ ಸಾಲವನ್ನು ಪಡೆದು ಮರುಪಾವತಿ ಮಾಡಬೇಕಾಗುತ್ತದೆ ಈ ಯೋಜನೆಯ ಭಾಗವಾಗಿ ಸಬ್ಸಿಡಿಗಳನ್ನು ನೀಡಲಾಗುತ್ತದೆ ಇದರಿಂದಾಗಿ ಸಾಲಗಾರರ ಮೇಲೆ ಇರುವ ಹೊರೆಯು ಕೂಡ ಕಡಿಮೆಯಾಗುತ್ತದೆ.

ಆಧಾರ್ ಕಾರ್ಡ್ ಇದ್ದರೆ ಸಾಕು

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಹತ್ತಿರ ಆಧಾರ್ ಕಾರ್ಡ್ ಇರಬೇಕಾಗುತ್ತದೆ ಏಕೆಂದರೆ ಸಾಲ ಸೌಲಭ್ಯಗಳನ್ನು ಪಡೆಯಲು ಮುಖ್ಯವಾಗಿ ಆಧಾರ್ ಕಾರ್ಡ್ ಕಡ್ಡಾಯವಾಗಿ ಕಾರ್ಯನಿರ್ವಹಿಸುತ್ತಿದ್ದು ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಕೂಡ ಸರ್ಕಾರಿ ಬ್ಯಾಂಕನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ

pradhan mantri swanidhi scheme karnataka

 Read More : ಹೆಣ್ಣು ಮಗಳ ಉಜ್ವಲ ಭವಿಷ್ಯಕ್ಕೆ ಸರ್ಕಾರದಿಂದ ಮತ್ತೊಂದು ಯೋಜನೆ!

ಇನ್ನು ಹೆಚ್ಚಿನ ಜಾಬ್ಸ್ ಮಾಹಿತಿಗಳಿಗಾಗಿ ನೀವು ಈ ಒಂದು ಕೆಳಗೆ ನೀಡಿರುವ ಟೆಲಿಗ್ರಾಂ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ದೈನಂದಿನ ಅಪ್ಡೇಟ್ಗಳನ್ನು ನೀವು ಪಡೆದ ಪಡೆಯಬಹುದಾಗಿದೆ

https://news.google.com/publications/CAAqBwgKMLGppwwww7G1BA?ceid=IN:en&oc=3

ಇಲ್ಲಿ ಕ್ಲಿಕ್ ಮಾಡಿ 

Leave a Comment