ಈ ವರ್ಗದ ಮಕ್ಕಳಿಗೂ ರೈತ ವಿದ್ಯಾನಿಧಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ !! | best raita vidya nidhi in karnataka 2024

raita vidya nidhi in karnataka ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಕಡೆಯಿಂದ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿಜ್ಞಾನಿಧಿ ಕಡೆಯಿಂದ ಸೌಲಭ್ಯ ಪಡೆಯಲು ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಅರ್ಹ ವಿದ್ಯಾರ್ಥಿಗಳು ಈ ದಿನಾಂಕದ ಒಳಗಾಗಿ ಯಶಸ್ವಿ ಸ್ಕಾಲರ್ಶಿಪ್ ಗೆ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಮೊದಲು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವವರು ಕೃಷಿ ಭೂಮಿ ಹೊಂದಿರುವ ರೈತರಿಗೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅವಕಾಶ ಮಾಡಿಕೊಡಲಾಗಿತ್ತು ನಂತರ ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ಕೂಡ ಈ ಯೋಜನೆ ಅಡಿ ಅರ್ಜಿ ಸಲ್ಲಿಸಿ, ವಿದ್ಯಾರ್ಥಿ ವೇತನ ಪಡೆಯಲು ಅವಕಾಶ ಕೊಡಲಾಗಿದೆ ಈ ಸ್ಕಾಲರ್ಶಿಪ್ ಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎನ್ನುವ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿದೆ.

ಎಲ್ಲ ವರ್ಗದ ಮಕ್ಕಳಿಗೂ ಕೂಡ ರೈತನಿಗೆ ವಿದ್ಯಾರ್ಥಿ ವೇತನ. raita vidya nidhi in karnataka

2023 ಹಾಗೂ 24ನೇ ಸಾಲಿನ ಮುಖ್ಯಮಂತ್ರಿ, ರೈತ ವಿದ್ಯಾನಿಧಿಯ ಅಡಿಯಲ್ಲಿ ಭೂ ರಹಿತ ಕೃಷಿ ಕಾರ್ಮಿಕರ ವಿದ್ಯಾ ನಿಧಿ ಸೌಲಭ್ಯವನ್ನು ಒದಗಿಸಲು ಎಲ್ಲ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಸರ್ಕಾರವು ಮಾರ್ಗಸೂಚಿಯನ್ನು ಹೊರಡಿಸಿದೆ

ಇದರ ಪ್ರಕಾರ ಮಾರ್ಗಸೂಚಿ ಅನ್ವಯಕ್ಕೆ ತಕ್ಕಂತೆ ಸಾಮಾನ್ಯ ವರ್ಗಕ್ಕೆ ಸೇರಿದೆ ಹಾಗೂ ಇತರೆ ಯಾವುದೇ ಇಲಾಖೆಯಾದ ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ ಕಲ್ಯಾಣ ಅಲ್ಪಸಂಖ್ಯಾತರ ಕಲ್ಯಾಣ ಇತ್ಯಾದಿ ವರ್ಗಕ್ಕೆ ಸೇರಿದ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಶಿಷ್ಯವೇತನ ಪಡೆಯದೇ ಇರುವ ವಿದ್ಯಾರ್ಥಿಗಳು ತಮ್ಮ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಮೂಲಕ ಶಿಷ್ಯವೇತನ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸುವ ಅರ್ಹತೆಗಳೇನು ? raita vidya nidhi in karnataka

ಎಂಟರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಮಕ್ಕಳಿಗೂ ಕೂಡ 2000 ಹಾಗೆ ನಂತರದ ಪಿಯುಸಿ ಐಟಿಐ ಡಿಪ್ಲೋಮೋ ವಿದ್ಯಾರ್ಥಿಗಳಿಗೆ 3000

ಪದವಿ ವಿದ್ಯಾರ್ಥಿಗಳಿಗೆ 5000 ಇದರಂತೆ ವೃತ್ತಿಪರ ಕೋರ್ಸ್ ಗಳಿಗೆ ಮಾಡುವ ವಿದ್ಯಾರ್ಥಿಗಳಿಗೆ ಎಲ್ಲರಿಗೂ ಕೂಡ ಏಳುವರೆ ಸಾವಿರ ರೂಪಾಯಿ ಅಂತೆ ಸ್ನಾರ್ಥಕವತರ ಕೋರ್ಸ್ ಗಳಿಗೆ ಹತ್ತರಿಂದ 11000 ರೂಪಾಯಿ.

raita vidya nidhi in karnataka

 Read More : ಹೆಣ್ಣು ಮಗಳ ಉಜ್ವಲ ಭವಿಷ್ಯಕ್ಕೆ ಸರ್ಕಾರದಿಂದ ಮತ್ತೊಂದು ಯೋಜನೆ!

ಇನ್ನು ಹೆಚ್ಚಿನ ಜಾಬ್ಸ್ ಮಾಹಿತಿಗಳಿಗಾಗಿ ನೀವು ಈ ಒಂದು ಕೆಳಗೆ ನೀಡಿರುವ ಟೆಲಿಗ್ರಾಂ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ದೈನಂದಿನ ಅಪ್ಡೇಟ್ಗಳನ್ನು ನೀವು ಪಡೆದ ಪಡೆಯಬಹುದಾಗಿದೆ

https://news.google.com/publications/CAAqBwgKMLGppwwww7G1BA?ceid=IN:en&oc=3

ಇಲ್ಲಿ ಕ್ಲಿಕ್ ಮಾಡಿ 

Leave a Comment