ssp scholarship apply online ರಾಜ್ಯ ಸರ್ಕಾರದಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ 2023

ssp scholarship apply online ಕರ್ನಾಟಕ ರಾಜ್ಯ ಸರ್ಕಾರವು ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅರ್ಹ ಹಾಗೂ ಆಸಕ್ತ ಇರುವ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿಪಡಿಸಲಾದ ದಿನಾಂಕದೊಳಗಡೆ ಅರ್ಜಿಯನ್ನು ಸಲ್ಲಿಸಬೇಕಾಗಿ ಸೂಚನೆ ನೀಡಲಾಗಿದೆ

ssp scholarship apply online
ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪರ್ಷಿಯನ್ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲಾಗಿದೆ
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳೇನು? ssp scholarship apply online
  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ ಕ್ರಿಶ್ಚಿಯನ್ ಜೈನ ಬೌದ್ಧ ಸಿಖ್ ಪರ್ಷಿಯನ್ ಜನಾಂಗಕ್ಕೆ ಸೇರಿದವರಾಗಿರಬೇಕು
  • ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು
  • ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50 ಶೇಕಡದಷ್ಟು ಅಂಕ ಪಡೆದಿರಬೇಕು
  • ಒಂದನೇ ತರಗತಿಯಿಂದ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳನ್ನು ಹೊಸ ವಿದ್ಯಾರ್ಥಿಗಳೆಂದು ಪರಿಗಣಿಸಲಾಗುತ್ತದೆ
ಅಗತ್ಯ ಬೇಕಾಗುವ ದಾಖಲೆಗಳು ಯಾವುದು ssp scholarship apply online
  • ವಿದ್ಯಾರ್ಥಿಗಳ ಜಾತಿ ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಗಳ ಅಥವಾ ಪಾಲಕರ ಪೋಷಕರ ಮೊಬೈಲ್ ಸಂಖ್ಯೆ
  • ಇದರೊಂದಿಗೆ ವಿದ್ಯಾರ್ಥಿಗಳ ಎಸ್ ಏ ಟಿ ಎಸ್ ಗುರುತಿನ ಸಂಖ್ಯೆ

esic recruitment 2023 ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಇಲಾಖೆ ನೇಮಕಾತಿ

ಇನ್ನು ಹೆಚ್ಚಿನ ಜಾಬ್ಸ್ ಮಾಹಿತಿಗಳಿಗಾಗಿ ನೀವು ಈ ಒಂದು ಕೆಳಗೆ ನೀಡಿರುವ ಟೆಲಿಗ್ರಾಂ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ದೈನಂದಿನ ಅಪ್ಡೇಟ್ಗಳನ್ನು ನೀವು ಪಡೆದ ಪಡೆಯಬಹುದಾಗಿದೆ

https://t.me/dailyjobupdatekannada

ಅರ್ಜಿ ಸಲ್ಲಿಸುವುದು ಹೇಗೆ
ಆಸಕ್ತ ಮತ್ತು ಅರ್ಹ ಇರುವ ಅಭ್ಯರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅಗತ್ಯ ದಾಖಲೆಗಳೊಂದಿಗೆ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಇಲ್ಲಿ ಕ್ಲಿಕ್ ಮಾಡಿ 

Leave a Comment