ಇದು ಆರ್‌ಸಿಬಿಯ ಹೊಸ ಅಧ್ಯಾಯ ಎಂದು ಕನ್ನಡದಲ್ಲೇ ತಿಳಿಸಿದ ಕಿಂಗ್ ಕೊಹ್ಲಿ!!. | best rcb name change 2024

rcb name change 2024

rcb name change 2024 ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ರ್‌ಸಿಬಿ ತಂಡದ ಅನ್ಬಾಕ್ಸ್ ಕಾರ್ಯಕ್ರಮದಲ್ಲಿ ಆರ್‌ಸಿಬಿ ತಂಡದ ಮಾಜಿ ನಾಯಕರಾದಂತಹ ನಾಯಕ ವಿರಾಟ್ ಕೊಹ್ಲಿ ಅವರು ಕನ್ನಡದಲ್ಲಿ ಮಾತನಾಡಿದ್ದಾರೆ. ಕಿಂಗ್ ಕೊಹ್ಲಿ ವೇದಿಕೆಯಲ್ಲಿ ಮಾತನಾಡುತ್ತಾ ಇವರು ಇದು ಆರ್‌ಸಿಬಿಯ ಹೊಸ ಅಧ್ಯಾಯ ಎಂದು ತಿಳಿಸಿದ್ದಾರೆ ಇದರೊಂದಿಗೆ ಈ ವೇಳೆ ಕಾರ್ಯಕ್ರಮದಲ್ಲಿ ನೆರೆದಿದ್ದ ಅಭಿಮಾನಿಗಳು ಶಳ್ಳೆ ಚಪ್ಪಾಳೆ ಯೊಂದಿಗೆ ಕೊಯ್ಲಿಯನ್ನು ಕೊಂಡಾಡಿದ್ದಾರೆ Bangalore ಅಲ್ಲ ಇನ್ಮುಂದೆ ರಾಯನ್ ಚಾಲೆಂಜರ್ಸ್ ಬೆಂಗಳೂರು ಎಂದಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಮ್ಮ … Read more